ಈ ನಿಯಮಗಳಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು “ಅಧಿನಿಯಮ” ಎಂದರೆ ಕರ್ನಾಟಕ ದೇವದಾಸಿಯರ (ಸಮರ್ಪಣಾ ನಿಷೇಧ) ಅಧಿನಿಯಮ 1988, (1984ರ ಕರ್ನಾಟಕ ಅಧಿನಿಯಮ 1).