ಮೂಲ ಅಧಿನಿಯಮದ 4ನೇ ಪ್ರಕರಣದಲ್ಲಿ, ಪರಂತುಕವನ್ನು ಹೊರತುಪಡಿಸಿ (ಪಿನೇ ಉಪ-ಪ್ರಕರಣದ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-
(2) ಗ್ರಾಮೀಣ ಪ್ರದೇಶದಲ್ಲಿ ನಿಯಮಿಸಲಾದಷ್ಟು ವರ್ಷಗಳ ಸೇವೆಯನ್ನು ಸಲ್ಲಿಸದಿರುವ ವೈದ್ಯಾಧಿಕಾರಿ ಅಥವಾ ಇತರ ಸಿಬ್ಬಂದಿಯನ್ನು ಗ್ರಾಮೀಣ ಪ್ರದೇಶದಲ್ಲಿನ ಹುದ್ದೆಗೆ ವರ್ಗಾಯಿಸತಕ್ಕದ್ದು.”