ಮೂಲ ಅಧಿನಿಯಮದ 5ನೇ ಪ್ರಕರಣದಲ್ಲಿ, (2ನೇ ಉಪ- ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-
“(2 ವಿಶೇಷಣ್ಞರು ಅಥವಾ ಹಿರಿಯ ವಿಶೇಷಜ್ಞರು ಹೊಂದಿರುವಂಥ ಸ್ನಾತಕೋತ್ತರ ಪದವಿ ಅಥವಾ ಸ್ನಾತಕೋತ್ತರ ಡಿಪ್ಲೋಮಾದ ತಣ್ಞತೆಗೆ, ಗುರುತಿಸದಿರುವ ಅಂಥ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಥ ವಿಶೇಷಜ್ಞರು ಅಥವಾ ಹಿರಿಯ ವಿಶೇಷಣ್ಞರನ್ನು ಅವರುಗಳು ಹೊಂದಿರುವ ವಿಶೇಷ ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಗುರುತಿಸಲಾದ ಹುದ್ದೆಗೆ ವರ್ಗಾವಣೆ ಮಾಡತಕ್ಕದ್ದು:
BOOS) ವಿಶೇಷಜ್ಞರು ಮತ್ತು ಹಿರಿಯ ವಿಶೇಷಜ್ಞರನ್ನು ಪ್ರಾಜಿಕ್ಟ್ ಹುದ್ದೆಗಳು ಮತ್ತು ಆಡಳಿತಾತ್ ಹುದ್ದೆಗಳಿಗೆ ನಿಯಮಿಸಬಹುದಾದಂಥ ವಿಧಾನದಲ್ಲಿ ಸ್ಮಳನಿಯುಕ್ತಿಗೊಳಿಸಬಹುದು.”