Annexure
ಸದರಿ ರಾಜ್ಯಪತ್ರವನ್ನು ದಿನಾಂಕ:20.11.2020 ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿದ್ದುದರಿಂದ ಮತ್ತು ಇದರ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಆಕ್ಷೇಪಣೆಗಳೂ/ಸಲಹೆಗಳು ಬಂದಿರುವುದಿಲ್ಲವಾದ್ದರಿಂದ;
R.N.I. No. KARBIL/2001/47147 POSTAL REGN. No. RNP/KA/BGS/2202/2017-19 Licensed to post without prepayment WPP No. 297
ಈಗ 1978ರ ಕರ್ನಾಟಕ ರಾಜ್ಯ ನಾಗರೀಕ ಸೇವಾ ಅಧಿನಿಯಮದ (1990ರ ಕರ್ನಾಟಕ ಅಧಿನಿಯಮ ಸಂಖ್ಯೆ 14) ಪ್ರಕರಣ 8 ರೊಂದಿಗೆ ಓದಿಕೊಳ್ಳಲಾದ 3ನೇ ಪ್ರಕರಣದ (1)ನೇ ಉಪ ಪ್ರಕರಣದಿಂದ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಗಿನ ನಿಯಮಗಳನ್ನು ಈ ಮೂಲಕ ಮಾಡುತ್ತದೆ, ಎಂದರೆ:–
ನಿಯಮಗಳು
- ಹೆಸರು ಮತ್ತು ಪ್ರಾರಂಭ.– (1) ಈ ನಿಯಮಗಳನ್ನು ಕರ್ನಾಟಕ ಸಿವಿಲ್ ಸೇವಾ (ತಿದ್ದುಪಡಿ) ನಿಯಮಗಳು, 2020 ಎಂದು ಕರೆಯತಕ್ಕದ್ದು.
(2) ಇವು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
-
ನಿಯಮ 213 ತಿದ್ದುಪಡಿ.– ಕರ್ನಾಟಕ ಸಿವಿಲ್ ಸೇವಾ ನಿಯಮಗಳು (ಇನ್ನು ಮುಂದೆ ಸದರಿ ನಿಯಮ ಎಂದು ಕರೆಯಲಾಗುತ್ತದೆ) ನಿಯಮ 213 ರಲ್ಲಿ, ಉಪನಿಯಮ (4) ನ್ನು ಕೈಬಿಡತಕ್ಕದ್ದು.
-
ನಿಯಮ 214 ರ ತಿದ್ದುಪಡಿ.– ಸದರಿ ನಿಯಮಗಳ ನಿಯಮ 214ರಲ್ಲಿ, ಉಪನಿಯಮ (1)ರಲ್ಲಿ, ಖಂಡ (ಬಿ) ರಲ್ಲಿ, ಮೊದಲ ಪರಂತುಕವನ್ನು ಕೈಬಿಡತಕ್ಕದ್ದು.
Annexure
(ಜಿ.ಬಿ. ಹೇಮಣ್ಣ)
ಸರ್ಕಾರದ ಉಪ ಕಾರ್ಯದರ್ಶಿ–2,
ಆರ್ಥಿಕ ಇಲಾಖೆ.
ತಿದ್ದುಪಡಿ ಸಂಖ್ಯೆ: 1286
ಮುದ್ರಕರು ಹಾಗೂ ಪ್ರಕಾಶಕರು:– ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು
By Order and in the name of the Governor of Karnataka,
(G.B. Hemanna)
Deputy Secretary to Government-2
Finance Department.
C.S.No: 1286
ಕರ್ನಾಟಕ ಸರ್ಕಾರ
ಸಂಖ್ಯೆ: ಎಫ್ಡಿ 06 ಎಸ್ಆರ್ಎ 2020
ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನಸೌಧ,
ಬೆಂಗಳೂರು, ದಿನಾಂಕ:11.12.2020.
ಅಧಿಸೂಚನೆ
ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳಿಗೆ ಇನ್ನಷ್ಟು ತಿದ್ದುಪಡಿ ಮಾಡುವ ನಿಯಮಗಳ ಕರಡನ್ನು ಅದರಿಂದ ತೊಂದರೆಗೊಳಗಾಗಬಹುದಾದ ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಅಧಿಕೃತ ರಾಜ್ಯಪತ್ರದಲ್ಲಿ ಆ ಕರಡು ಪ್ರಕಟವಾದ ದಿನಾಂಕದಿಂದ ಹದಿನೈದು ದಿನಗಳೊಳಗಾಗಿ ಆಕ್ಷೇಪಣೆಗಳು/ಸಲಹೆಗಳನ್ನು ಅಹ್ವಾನಿಸಿ, ದಿನಾಂಕ:20.11.2020 ರಂದು ಕರ್ನಾಟಕ ರಾಜ್ಯಪತ್ರದ ಭಾಗ–IV–ಎ ರಲ್ಲಿ ಅಧಿಸೂಚನೆ ಸಂಖ್ಯೆ: ಎಫ್ಡಿ 6 ಎಸ್ಆರ್ಎ 2020, ದಿನಾಂಕ:20.11.2020 ನ್ನು ಕರ್ನಾಟಕ ರಾಜ್ಯ ನಾಗರೀಕ ಸೇವಾ ಅಧಿನಿಯಮ 1978ರ (1990ರ ಕರ್ನಾಟಕ ಅಧಿನಿಯಮ ಸಂಖ್ಯೆ 14) ಪ್ರಕರಣ 8ರೊಂದಿಗೆ ಓದಿಕೊಳ್ಳಲಾಗುವ 3ನೇ ಪ್ರಕರಣದ 2ನೇ ಉಪಪ್ರಕರಣದ ಖಂಡ(ಎ)ದ ಮೂಲಕ ಅಗತ್ಯಪಡಿಸಲಾದಂತೆ ಪ್ರಕಟಿಸಲಾಗಿರುವುದರಿಂದ;
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,