ಕರ್ನಾಟಕ ಸರ್ಕಾರದ (ಕೆಲಸಗಳ ಹಂಚಿಕೆ) ನಿಯಮಗಳು, 1977ರ (ಇನ್ನು ಮುಂದೆ ಸದರಿ ನಿಯಮಗಳೆಂದು ಕರೆಯಲಾಗುವ) ಅನುಸೂಚಿ ॥ ರಲ್ಲಿ, “ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ” ಶೀರ್ಷಿಕೆಯ ಅಡಿಯಲ್ಲಿ “ಆರ್. ಹೈದ್ರಾಬಾದ್-ಕರ್ನಾಟಕ ವಿಶೇಷ ಕೋಶ” ಉಪಶೀರ್ಷಿಕೆ. ಮತ್ತು ಅದರ ನಮೂದುಗಳನ್ನು ಕೈಬಿಡತಕ್ಕದ್ದು.
Loading…