ಈ ನಿಯಮಗಳಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು.- (1) “ಅಧಿನಿಯಮ” ಎಂದರೆ ಕರ್ನಾಟಕ ಕಾರ್ಮಿಕ ಕಲ್ಯಾಣ ವಿಧಿ ಅಧಿನಿಯಮ 1966. (2) “ನಮೂನೆ” ಎಂದರೆ ಈ ನಿಯಮಗಳಿಗೆ ಲಗತ್ತಿಸಿರುವ ನಮೂನೆ; (3) “ಪ್ರಕರಣ” ಎಂದರೆ ಅಧಿನಿಯಮದ ಪ್ರಕರಣ