ಮಂಡಲಿಯು ಪ್ರತಿಯೊಂದು ಸಭೆಯಲ್ಲಿ ಅಧ್ಯಕ್ಷನು ಅಧ್ಯಕ್ಷತೆಯನ್ನು ವಹಿಸತಕ್ಕುದು ಅಥವಾ ಯಾವುದೇ ಕಾರಣಕ್ಕಾಗಿ ಅಧ್ಯಕ್ಷನು ಅದರಲ್ಲಿ ಹಾಜರಿರಲು ಅಸಮರ್ಥನಾದರೆ ಆ ಹಾಜರಿರುವ ಸದಸ್ಯರು ಸಭೆಯಲ್ಲಿ ಆಯ್ಕೆ ಮಾಡಬಹುದಾದಂಥ ಸದಸ್ಯನು ಅಧ್ಯಕ್ಷತೆಯನ್ನು ವಹಿಸತಕ್ಕುದು.