ಮಂಡಲಿಯ ಸಭೆಯಲ್ಲಿನ ಎಲ್ಲಾ ಪ್ರಶ್ನೆಗಳನ್ನು, ಹಾಜರಿದ್ದು ಮತ್ತು ಮತ ಚಲಾಯಿಸುವ ಸದಸ್ಯರು ಬಹು ಮತದ ಮೂಲಕ ತೀರ್ಮಾನವಿಸತಕ್ಕುದು. ಮತ್ತು ಸಮಾನ ಮತಗಳ ಸಂದರ್ಭದಲ್ಲಿ ಅಧ್ಯಕ್ಷನು ಎರಡನೆಯ ಅಥವಾ ನಿರ್ಣಾಯಕ ಮತವನ್ನು ಹೊಂ೦ದಿರತಕ್ಕುದು.