ಮಡಲಿಯ ಸಿಬ್ಬಂದಿಯ ಸೇವಾ ಷರತ್ತುಗಳು ಈ ನಿಯಮಗಳಲ್ಲಿ ವಿರ್ದಿಷ್ಟವಾಗಿ ಉಪಬಂಧಿಸಿರುವಷ್ಟರ ಮಟ್ಟಿಗೆ ಹೊರತು, ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಮೂಲಕ ರಾಜ್ಯ ಸರ್ಕಾರದ ಸಿಬ್ಬಂದಿಗೆ ಅನ್ವಯವಾಗುವಂ೦ಥವೇ ಆಗಿರತಕ್ಕುದು.