ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ (1993ರ ಕರ್ನಾಟಕ ಅಧಿನಿಯಮ 14) 160ನೇ ಪ್ರಕರಣದಲ್ಲಿನ ಮೊದಲನೇ ಪರಂತುಕದಲ್ಲಿರುವ “ಚಿಕ್ಕಮಗಳೂರು” ಎಂಬ ಪದದ ಮೊದಲು “ಶಿವಮೊಗ್ಗ(ಭದ್ರಾವತಿ, ಶಿವಮೊಗ್ಗ ಮತ್ತು ಶಿಕಾರಿಪುರ ತಾಲ್ಲೂಕುಗಳನ್ನು ಹೊರತುಪಡಿಸಿ)” ಎಂಬ ಪದಗಳು, ಆವರಣ ಚಿಹ್ನೆಗಳು ಹಾಗೂ ಉದ್ಧರಣ ಚಿಹ್ನೆಗಳನ್ನು ಸೇರಿಸತಕ್ಕದ್ದು.
ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರು
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ
(ಜಿ. ಶ್ರೀಧರ್)
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ
PARLIAMENTARY AFFAIRS AND LEGISLATION SECRETARIAT NOTIFICATION NO: DPAL 26 SHASANA 2023, BENGALURU, DATED:16.09.2023
Ordered that the translation of SWOF YT ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧ್ಯಾದೇಶ, 2023 (2023 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 03) in English language, be published as authorised by the Governor of Karnataka under clause (3) of Article 348 of the Constitution of India in the Karnataka Gazette for general information.
The following translation of ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧ್ಯಾದೇಶ, 2023 (2023 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 03) in English language is published in the Official Gazette as authorised by the Governor of Karnataka under clause (3) of Article 348 of the Constitution of India.
KARNATAKA ORDINANCE NO. 03 OF 2023
THE KARNATAKA GRAM SWARAJ AND PANCHAYAT RAJ (AMENDMENT) ORDINANCE, 2023
(Promulgated by the Governor of Karnataka in the Seventy fourth year of the Republic of India and First published in the Karnataka Gazette Extra-ordinary on the 16 day of September, 2023)
An Ordinance further to amend the Karnataka Gram Swaraj and Panchayat Raj Act, 1993 (Karnataka Act 14 of 1993).