(1) ಈ ನಿಯಮಗಳನ್ನು ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 ಎಂದು ಕರೆಯತಕ್ಕದ್ದು.
(2) ಅವು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
(3) ಈ ನಿಯಮಗಳಲ್ಲಿ ಅನ್ಯಥಾ ಉಪಬಂಧಿಸಿರುವುದನ್ನು ಉಳಿದು, ಅವು ಎಲ್ಲಾ ಸರ್ಕಾರಿ ನೌಕರರಿಗೆ ಅನ್ವಯವಾಗತಕ್ಕದ್ದು:
BOOS, ಈ ನಿಯಮಗಳಲ್ಲಿರುವುದು ಯಾವುದೂ,-
(ಎ). ಅಖಿಲ ಭಾರತ ಸೇವೆಯ ಸದಸ್ಯನಾಗಿರುವ,
(ಬಿ) ಯಾವ ಹುದ್ದೆಯ ಸಂಬಂಧದಲ್ಲಿ ಸಾಮಾನ್ಯ ಅಥವಾ ವಿಶೇಷ ಆದೇಶದ ಮೂಲಕ ಈ ನಿಯಮಗಳು ಅನ್ವಯವಾಗತಕ್ಕದ್ದಲ್ಲ ಎಂದು ಸರ್ಕಾರ ಘೋಷಿಸುವುದೋ ಆ ಯಾವುದೇ ಹುದ್ದೆಯನ್ನು ಹೊಂದಿರುವ, ಮತ್ತು BOOS) ಈ ನಿಯಮಗಳಲ್ಲಿ ಇರುವ ಯಾವುದೂ
(ಎ) ತತ್ಕಾಲದಲ್ಲಿ ಜಾರಿಯಲ್ಲಿರುವ ಕೈಗಾರಿಕಾ ನಿಯೋಜನೆ (ಸ್ಮಾಯೀ ಆದೇಶಗಳು) ಅಧಿನಿಯಮ, 1946 (ಕೇಂದ್ರ ಅಧಿನಿಯಮ 1946ರ XX) ರ ಉಪಬಂ೦ಧಗಳು ಅನ್ವಯವಾಗುವಂತಹ ಸರ್ಕಾರಿ ಕೈಗಾರಿಕಾ ಸಂಸ್ಕೆಯ ನೌಕರ, (QD) (i) ಅರೆಕಾಲಿಕ ಅಥವಾ ತಾತ್ಕಾಲಿಕ ಆಧಾರದ ಮೇಲೆ;
(ii) ಅಹವಾ ಗುತ್ತಿಗೆ ಆಧಾರದ ಮೇಲೆ;
(iii) ಅಥವಾ ಸ್ಮಳೀಯ ಅಭ್ಯರ್ಥಿಯಾಗಿ;
(iv) ಅಥವಾ ದಿನಗೂಲಿ ಆಧಾರದ ಮೇಲೆ;
() ಅಥವಾ ಕಾರ್ಯಭ್ಯೃತ ಸಿಬ್ಬಂದಿಯಾಗಿ ನೇಮಕಗೊಂಡಿರುವ -. ಯಾವುದೇ ವ್ಯಕ್ತಿಗೆ ಅನ್ವಯವಾಗತಕ್ಕದ್ದಲ್ಲ.