ಯಾವುದೇ ಕ್ರೀಡಾ ಸಂಘದ ಆಯ್ಕೆ ಹುದ್ದೆಗೆ ಸ್ಪರ್ಧಿಸುವಾಗ ಹಾಗೂ ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಸಂಬಂಧದಲ್ಲಿ ಸರ್ಕಾರಿ ನೌಕರನು ಸರ್ಕಾರದಿಂದ ಈ ಸಂಬಂಧ ಹೊರಡಿಸಲಾಗುವ ಸೂಚನೆಗಳಿಗೆ ಬದ್ದನಾಗಿರತಕ್ಕದ್ದು.