ಯಾರೇ ಸರ್ಕಾರಿ ನೌಕರನು, ಯಾವ ಸಂಘ ಸಂಸ್ಥೆಯ ಉದ್ದೇಶಗಳು ಅಥವಾ ಚಟುವಟಿಕೆಗಳು ಭಾರತದ ಸಾರ್ವಭೌಮತ್ವದ ಮತ್ತು ಅಖಂಡತೆಯ ಅಥವಾ ಸಾರ್ವಜನಿಕ ಸುವ್ಯವಸ್ಥೆಯ ಅಥವಾ ನೈತಿಕತೆಯ ಹಿತಾಸಕ್ತಿಗೆ ಧಕ್ಕೆಯುಂಟು ಮಾಡುವವೋ ಆ ಸಂಘ ಸಂಸ್ಥೆಗೆ ಸೇರಿಕೊಳ್ಳತಕ್ಕದ್ದಲ್ಲ ಅಥವಾ ಅದರ ಸದಸ್ಯನಾಗಿ ಮುಂದುವರಿಯತಕ್ಕದ್ದಲ್ಲ.
Loading…