(1) ಯಾರೇ ಸರ್ಕಾರಿ ನೌಕರನು, ರಜೆಯಲ್ಲಿರುವಾಗ ಅನ್ಯಥಾ, ತುರ್ತು ಸಂದರ್ಭಗಳು ಅಥವಾ ತನ್ನ ಅಧಿಕೃತ ಕರ್ತವ್ಯಗಳ ವಿರ್ವಹಣೆಯ wonaen, ರಜೆ ಮಂಜೂರು ಮಾಡಲು ಸಕ್ಷಮನಾದ ಕಚೇರಿ ಮುಖ್ಯಸ್ಮನಿಗೆ ತಿಳಿಸದೆ ಅಥವಾ ಅವರ ಅನುಮತಿ ಪಡೆಯದೆ ತನ್ನ ಕರ್ತವ್ಯ ಸ್ಮಳದ ಅಧಿಕಾರ ವ್ಯಾಪ್ತಿಯನ್ನು ಅಥವಾ ಕೇಂದ್ರ ಸ್ಥಾನವನ್ನು ಬಿಡತಕ್ಕದ್ದಲ್ಲ.
(2) ಯಾರೇ ಸರ್ಕಾರಿ ನೌಕರನು, ನಿಯಮಿಸಲಾದ ಪಾಧಿಕಾರದಿಂದ ಪೂರ್ವಾನುಮತಿಯನ್ನು ಪಡೆಯದೆ ಖಾಸಗಿ ವಿದೇಶ ಪ್ರವಾಸವನ್ನು ಕೈಗೊಳ್ಳತಕ್ಕದ್ದಲ್ಲ. ಅಂಥ ಖಾಸಗಿ ವಿದೇಶ ಪ್ರವಾಸಗಳ ಮಂಜೂರಾತಿಗೆ ಅನ್ವಯವಾಗುವ ನಿಯಮಗಳು ಹಾಗೂ ಸೂಚನೆಗಳನುಸಾರವೇ ಅಂಥ ಕೋರಿಕೆಯನ್ನು ಪರಿಗಣಿಸತಕ್ಕದ್ದು.