ಯಾರೇ ಸರ್ಕಾರಿ ನೌಕರನು ಸರ್ಕಾರದ ಅಥವಾ ನಿಯಮಿಸಿದ ಪ್ರಾಧಿಕಾರದ ಪೂರ್ವ ಮಂಜೂರಾತಿಯ ಪಡೆದ ಹೊರತು, ಯಾವುದೇ ಬಗೆಯ ಉದ್ದೇಶಕ್ಕಾಗಿ ನಗದಾಗಿ ಅಥವಾ ವಸ್ತುಗಳ ರೂಪದಲ್ಲಿ ಯಾವುವೇ ನಿಧಿಗಳಿಗೆ ಅಥವಾ ಇತರೆ ಸಂಗ್ರಹಣೆಗಳಿಗೆ ವಂತಿಗೆಗಳನ್ನು ಕೇಳತಕ್ಕದ್ದಲ್ಲ ಅಥವಾ ಸ್ವೀಕರಿಸತಕ್ಕದ್ದಲ್ಲ ಅಥವಾ ಯಾವುವೇ ವಿಧಿಗಳನ್ನು ಎತ್ತುವಲ್ಲಿ ಅಥವಾ ಇತರ ಸಂಗ್ರಹಣೆಗಳನ್ನು ಮಾಡುವಲ್ಲಿ ಅನ್ಯಥಾ ಸ್ವತಃ ಸಂಬಂಧ ಹೊಂ೦ದಿರತಕ್ಕದ್ದಲ್ಲ.
BIOS) ನೋಂದಾಯಿತ ಸೇವಾ ಸಂಘಗಳು ವಂತಿಕೆಯನ್ನು ಸಂಗ್ರಹಿಸಬಹುದು. ಆದರೆ, ಅದು ಐಚ್ನಿಕವಾಗಿರತಕ್ಕದ್ದು.