ಯಾರೇ ಸರ್ಕಾರಿ ನೌಕರನು, ಯಾವ ಸೇವೆಗೆ ಅಥವಾ ಮನರಂ೦ಜನೆಗೆ ಬಾಡಿಗೆಯನ್ನು ಅಥವಾ ದರವನ್ನು ಅಥವಾ ಪ್ರವೇಶ ಶುಲ್ಕವನ್ನು ವಿಧಿಸಲಾಗುವುದೋ ಆ ಯಾವುದೇ ಸೇವೆಯನ್ನು ಅಥವಾ ಮನರಂ೦ಜನೆಯನ್ನು ಸೂಕ್ತ ಮತ್ತು ಸಾಕಷ್ಟು ಹಣ ಸಂದಾಯ ಮಾಡದೆ ಉಪಯೋಗಿಸಿಕೊಳ್ಳತಕ್ಕದ್ದಲ್ಲ.