ಸರ್ಕಾರಿ ನೌಕರನು, ನಿಯಮಿಸಿದ ಪ್ರಾಧಿಕಾರದ ಪೂರ್ವ ಮಂಜೂರಾತಿ ಪಡೆಯದೆ, ತನ್ನ ಅವಲಂ೦ಬಿತರನ್ನು ಹೊರತುಪಡಿಸಿ ಇತರ ಅಪ್ರಾಪ್ತ ವಯಸ್ಕನ ಅಥವಾ ಸ್ವತ್ತಿನ ಕಾನೂನುಬದ್ಧ ಪಾಲಕನಾಗಿ ಕಾರ್ಯನಿರ್ವಹಿಸತಕ್ಕದ್ದಲ್ಲ.
ವಿವರಣೆ: ಈ ವಿಯಮದ ಉದ್ದೇಶಕ್ಕಾಗಿ ಅವಲಂಬಿತ ಎಂದರೆ ಸರ್ಕಾರಿ ನೌಕರನ BOBS, ಮಕ್ಕಳು ಮತ್ತು ಮಲಮಕ್ಕಳು ಮತ್ತು ಮೊಮ್ಮಕ್ಕಳು ಎಂದು ಅರ್ಥ ಮತ್ತು ಅವನೊಂದಿಗೆ ವಾಸಿಸುತ್ತಿರುವ ಮತ್ತು ಅವನ ಮೇಲೆ ಸಂಪೂರ್ಣವಾಗಿ ಅವಲಂ೦ಬಿತರಾಗಿರುವ,, ಅವನ ಸಹೋದರಿಯರು, ಸಹೋದರರು, ಸಹೋದರರ ಮಕ್ಕಳು ಮತ್ತು ಸಹೋದರಿಯರ ಮಕ್ಕಳೂ ಸಹ ಒಳಗೊಳ್ಳುತ್ತಾರೆ.