ಯಾರೇ ಸರ್ಕಾರಿ ನೌಕರನು ಸರ್ಕಾರದ ಅಧೀನದಲ್ಲಿ ತನ್ನ ಸೇವೆಗೆ ಸಂಬಂಧಿಸಿದ ವಿಷಯಗಳ ಸಂಬಂಧದಲ್ಲಿ ಅವನ ಹಿತಾಸಕ್ತಿಗಳನ್ನು ಸಾಧಿಸಿಕೊಳ್ಳಲು ಯಾರೇ ವರಿಷ್ಠ ಅಧಿಕಾರಿಯ ಮೇಲೆ ಯಾವುದೇ ರಾಜಕೀಯ ಅಥವಾ ಇತರ ಪ್ರಭಾವವನ್ನು ತರತಕ್ಕದ್ದಲ್ಲ ಅಥವಾ ತರಲು ಪ್ರಯತ್ನಿಸತಕ್ಕದ್ದಲ್ಲ.