ಈ ನಿಯಮಗಳ ಅರ್ಥ ವಿವರಣೆಗೆ ಸಂಬಂಂಧಪಟ್ಟಂತೆ ಯಾವುದೇ ಪ್ರಶ್ನೆ ಉದ್ಭವಿಸಿದರೆ ಅದನ್ನು ಸರ್ಕಾರಕ್ಕೆ ಉಲ್ಲೇಖಿಸತಕ್ಕದ್ದು, ಆ ಬಗ್ಗೆ ಸರ್ಕಾರದ ತೀರ್ಮಾನವೇ ಅಂತಿಮವಾಗಿರತಕ್ಕದ್ದು.