ಸರ್ಕಾರವು ಸಾಮಾನ್ಯ ಅಥವಾ ವಿಶೇಷ ಆದೇಶದ ಮೂಲಕ ಈ ನಿಯಮಗಳ ಮೇರೆಗೆ ಸರ್ಕಾರ ಅಥವಾ ಯಾರೇ ಇಲಾಖಾ ಮುಖ್ಯಸ್ಥರು ಚಲಾಯಿಸಬಹುದಾದ ಯಾವುದೇ ಅಧಿಕಾರವನ್ನು 36ನೇ ನಿಯಮದ ಮತ್ತು ಈ ನಿಯಮದ ಮೇರೆಗಿನ ಅಧಿಕಾರವನ್ನು ಹೊರತುಪಡಿಸಿ, ಆದೇಶದಲ್ಲಿ ನಿರ್ದಿಷ್ಟಪಡಿಸಬಹುದಾದಂಥ ಷರತ್ತುಗಳು ಯಾವುವಾದರೂ ಇದ್ದರೆ, ಅವುಗಳಿಗೆ ಒಳಪಟ್ಟು, ಆ ಆದೇಶದಲ್ಲಿ ನಿರ್ದಿಷ್ಟಪಡಿಸಬಹುದಾದಂ೦ಂಥ ಅಧಿಕಾರಿಯು ಅಥವಾ ಪ್ರಾಧಿಕಾರವೂ ಸಹ ಚಲಾಯಿಸಬಹುದೆಂಂದು ನಿರ್ದೇಶಿಸಬಹುದು.
Loading…