(1). ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು, 1966 - ಇದನ್ನು ಈ ಮೂಲಕ ವಿರಸನಗೊಳಿಸಲಾಗಿದೆ:
ಪರಂತು, ಸದರಿ ನಿರಸನವು,-
(ಎ) ಸದರಿ ನಿಯಮಗಳನ್ನು ಈ ಹಿಂದೆ ಜಾರಿಗೊಳಿಸುವುದನ್ನು ಅಥವಾ ಅವುಗಳಡಿಯಲ್ಲಿ ಯಾಥೋಚಿತವಾಗಿ ಮಾಡಿದ ಅಥವಾ ಅದರಿಂದ ಅನುಭವಿಸಿದ ಯಾವುದೇ ವಿಷಯಕ್ಕೆ ಬಾಧೆ ಉಂಟು ಮಾಡತಕ್ಕದ್ದಲ್ಲ, ಅಥವಾ
(ಬಿ) ಸದರಿ ನಿಯಮಗಳಡಿಯಲ್ಲಿ ಅರ್ಜಿಸಿದ, ಪ್ತಾಪ್ತವಾದ ಅಥವಾ ವಹಿಸಿದ ಯಾವುದೇ ಹಕ್ಕು, ಹೊಣೆಗಾರಿಕೆ ಅಥವಾ ಬಾಧ್ಯತೆಗೆ ಬಾದೆಯನ್ನುಂಟು ಮಾಡತಕ್ಕದ್ದಲ್ಲ.
(2) ಉಪ ನಿಯಮ (1)ರ ಮೂಲಕ ವಿರಸನಗೊಳಿಸಿದ ಸದರಿ ನಿಯಮಗಳಿಗೆ ಯಾವುದೇ ನಿಯಮದಲ್ಲಿ ಅಥವಾ ಆದೇಶದಲ್ಲಿ ಮಾಡಿದ ಉಲ್ಲೇಖವನ್ನು ಈ ನಿಯಮಗಳಿಗೆ ಮಾಡಿದ ಉಲ್ಲೇಖವೆಂದು ಅರ್ಥೈಸತಕ್ಕದ್ದು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
(ಚಂದ್ರಹಾಸ NO. ತಾಳೂಕರ) ಸರ್ಕಾರದ ಉಪಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-2)