ಈ ನಿಯಮಗಳು ಅಧಿಸೂಚನೆಗಳನ್ನು ಹೊರಡಿಸಿ, ಪರೀಕ್ಷಾ ಪ್ರಕ್ರಿಯೆಯನ್ನು ಪ್ರಾರಂಭಿಸಿರದ ಎಲ್ಲಾ ನೇಮಕಾತಿಗಳಿಗೆ ಅನ್ವಯವಾಗತಕ್ಕದ್ದು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
(ತೇಜಾವತಿ. ಎನ್.)
ಸರ್ಕಾರದ ಅಧೀನ ಕಾರ್ಯದರ್ಶಿ-3
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಸೇವಾ ನಿಯಮಗಳು-ವಿಶೇಷ ಕೋಶ).