(1) ಈ ನಿಯಮಗಳನ್ನು, ಕರ್ನಾಟಕ ಭೂ ಮಂಜೂರಾತಿ (ತಿದ್ದುಪಡಿ) ನಿಯಮಗಳು, 2023 ಎಂದು ಕರೆಯತಕ್ಕದ್ದು. (2) ಈ ನಿಯಮಗಳು, ರಾಜ್ಯ ಪತ್ರದಲ್ಲಿ ಅವುಗಳ ಅಂತಿಮ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.