ಈ ನಿಯಮಗಳಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದಹೊರತು,- (1) ‘‘ಅಧಿನಿಯಮ'' ಎಂದರೆ ಕರ್ನಾಟಕ ನಾಟಕ ಪ್ರದರ್ಶನಗಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 39); (2) ‘‘ಪ್ರಕರಣ'' ಎಂದರೆ ಈ ಅಧಿನಿಯಮದ ಒಂದು ಪ್ರಕರಣ.