3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೇರೆಗಿನ ಪ್ರತಿಯೊಂದು ನೋಟೀಸಿನ ಒಂದು ಪ್ರತಿಯನ್ನು ಮತ್ತು 3ನೇ ಪ್ರಕರಣದ (2)ನೇ ಉಪ-ಪ್ರಕರಣದ (ಬಿ) ಖಂಡದ, 4ನೇ ಪ್ರಕರಣದ (1)ನೇ ಉಪ- ಪ್ರಕರಣದ, 8ನೇ ಪ್ರಕರಣದ (1)ನೇ ಉಪ-ಪ್ರಕರಣದ ಮತ್ತು 9ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೇರೆಗೆ ಹೊರಡಿಸಲಾದ ಪ್ರತಿಯೊಂದು ಆದೇಶದ ಒಂದು ಪ್ರತಿಯನ್ನು, ದಂಡ ಪ್ರಕ್ರಿಯಾ ಸಂಹಿತೆ, 1898 (1898ರ ಕೇಂದ್ರ ಅಧಿನಿಯಮ 5) ರಲ್ಲಿ ಸಮನುಗಳ ಜಾರಿಗೆ ಉಪಬಂಧಿಸಲಾದ ವಿಧಾನದಲ್ಲಿ ಸದರಿ ಪ್ರಕರಣಗಳಲ್ಲಿ ಉಲ್ಲೇಖಿಸಲಾದ ವ್ಯಕ್ತಿಗಳಿಗೆ ಜಾರಿ ಮಾಡತಕ್ಕದ್ದು.
Loading…