(1) ಈ ನಿಯಮಗಳನ್ನು ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ ನಿಯಮಗಳು, 2021 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು ಕರ್ನಾಟಕ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ ನಿಯಮಗಳು, 2021, Kannada, Culture, Information & Tourism Department
2022 · PDF page 1
Hover any section to copy its link or text, ask Copilot about it, or bookmark it.