ಸಮಾಜ ಕಲ್ಯಾಣ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಸಕಇ 49 ಬಿಸಿಎ 2012, ಬೆಂಗಳೂರು, ದಿನಾಂಕ: 22ನೇ ಜೂನ್, 2012.
ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ಅಧಿನಿಯಮ, 2011 (2012ರ ಕರ್ನಾಟಕ ಅಧಿನಿಯಮ ಸಂಖ್ಯೆ 77ರ 1ನೇ ಪ್ರಕರಣ (2ನೇ ಉಪ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ರಾಜ್ಯ ಸರ್ಕಾರವು ದಿನಾಂಕ: 22-06-2012 ಅನ್ನು ಸದರಿ ಅಧಿನಿಯಮದ ಉಪಬಂಧಗಳು ಜಾರಿಗೆ ಬರುವ ದಿನಾಂಕವೆಂದು ಈ ಮೂಲಕ ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಾಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಎಂ.ಎಂ.ಬಾಟೆ,
ಸರ್ಕಾರದ ಅಧೀನ ಕಾರ್ಯದರ್ಶಿ-3
ಸಮಾಜ ಕಲ್ಯಾಣ ಇಲಾಖೆ.