11ನೇ ನಿಯಮದಲ್ಲಿ ಏನೇ ಒಳಗೊಂಡಿದ್ದರೂ, ಯಾವುದೇ ಅಭ್ಯರ್ಥಿಯು ವಿಶೇಷವಾಗಿ ರಚಿಸಿದ ನೇಮಕಾತಿ ನಿಯಮಗಳಲ್ಲಿ ನಿರ್ದಿಷ್ಟಪಡಿಸಿರುವ ನಿರ್ದಿಷ್ಟ ದೈಹಿಕ ಮಾನದಂಡಗಳನ್ನು ಪೂರೈಸದ ಹೊರತು, ಅಂಥ ಅಭ್ಯರ್ಥಿಯು ನೇಮಕಾತಿಗೆ ಅರ್ಹನಾಗಿರತಕ್ಕದ್ದಲ್ಲ.