ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ, 1978(1990 ರ ಕರ್ನಾಟಕ ಅಧಿನಿಯಮ 14) ರ ಮೇರೆಗೆ ರಚಿಸಿದ ಅಥವಾ ರಚಿಸಲಾಗಿದೆಯೆಂದು ಭಾವಿಸತಕ್ಕ, ಸರ್ಕಾರಿ ನೌಕರರುಗಳ ಸೇವಾ ಷರತ್ತುಗಳನ್ನು ನಿಯಂತ್ರಿಸುವ, ತತ್ಕಾಲದಲ್ಲಿ ಜಾರಿಯಲ್ಲಿರುವಎಲ್ಲಾನಿಯಮಗಳು ಈ ನಿಯಮಗಳ ಉಪಬಂಧಗಳಿಗೆ ಅಸಂಗತವಾಗಿಲ್ಲದಿರುವಷ್ಟರಮಟ್ಟಿಗೆ, ಈ ನಿಯಮಗಳ ಮೇರೆಗೆ ನೇಮಕಗೊಂಡ ವ್ಯಕ್ತಿಗಳಿಗೆ ಅನ್ವಯವಾಗತಕ್ಕದ್ದು.
Loading…