(1) ಈ ನಿಯಮಗಳನ್ನು ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು
(2) ಈ ನಿಯಮಗಳು, ಕರ್ನಾಟಕ ರಾಜ್ಯಪತ್ರದಲ್ಲಿ ಅವುಗಳನ್ನು ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು. 2. 17-ಎ ನೇ ನಿಯಮದ ತಿದ್ದುಪಡಿ _;- ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ), 17-ಎ ನಿಯಮದಲ್ಲಿ, “ಸನ್ನದುದಾರನು ಅಥವಾ ಗುತ್ತಿಗೆದಾರನು ಮರಣ ಹೊಂದಿದ ಸಂದರ್ಭದಲ್ಲಿ” ಎಂಬ ಪದಗಳ ಬದಲಾಗಿ, "ದಿನಾಂಕ: 01-01-2000 ರಂದು ಅಥವಾ ನಂತರ ಸನ್ನದುದಾರನು ಅಥವಾ ಗುತ್ತಿಗೆದಾರನು ಮರಣ ಹೊಂದಿದ ಸಂದರ್ಭದಲ್ಲಿ" dow ಪದಗಳು ಮತ್ತು ಅಂಕಿಗಳನ್ನು ಪ್ರತಿಸ್ಥಾಪಿಸತಕ್ಕದ್ದು. R.N.I. No. KARBIL/2001/47147 POSTAL REGN. No. RNP/KA/BGS/2202/2017-19 Licensed to post without prepayment WPP No. 297 J