೫ನೇ ನಿಯಮದ ಉಪಬಂಧಗಳು ವಿಶ್ವವಿದ್ಯಾಲಯದಲ್ಲಿ ಕೋರ್ಸುಗಳನ್ನು ಹೆಚ್ಚಿಸುವುದಕ್ಕೆ ಅಥವಾ ಕಡಿತಗೊಳಿಸುವುದಕ್ಕೆ ಸಂಬಂಧಿಸಿದಂತೆಯೂ ಸಹ ಯಥೋಚಿತ ವ್ಯತ್ಯಾಸಗಳೊಂದಿಗೆ ಅನ್ವಯವಾಗತಕ್ಕದ್ದು.