Annexure
(i) (ಏನೇ ಉಪಪ್ರಕರಣದಲ್ಲಿ,-
(ಎ) (ಬಿ) ಖಂಡದಲ್ಲಿ, “ಶೇಕಡಾ 03 ಕ್ಕಿಂತ (ಒಂದು ಸಾವಿರಕ್ಕ ಮೂರು ರೂಪಾಯಿಗಳು)” ಮತ್ತು "ಶೇಕಡಾ ಒಂದಕ್ಕಿಂತ (ಒಂದು ಸಾವಿರಕ್ಕೆ ಹತ್ತು ರೂಪಾಯಿಗಳು)” ಎಂಬ ಪದಗಳು, ಅಂಕಿಗಳು ಮತ್ತು ಆವರಣ ಚಿಕ್ನೆಗಳಿಗೆ “ಶೇಕಡಾ 0.2 8,03 (ಒಂದು ಸಾವಿರಕ್ಕೆ ಎರಡು ರೂಪಾಯಿಗಳು)” ಮತ್ತು "ಶೇಕಡಾ 1.58,03 (ಒಂದು ಸಾವಿರಕ್ಕೆ ಹದಿನೈದು ರೂಪಾಯಿಗಳು)” DOD ಪದಗಳು, ಅಂಕಿಗಳು... ಮತ್ತು ಆವರಣ ಚಿಕ್ಕೆಗಳನ್ನು ಅನುಕ್ರಮವಾಗಿ ಪ್ರತಿಯೋಜಿಸತಕ್ಕದ್ದು; ಮತ್ತು
(ಬಿ) (ಸಿ ಐಂಡದಲ್ಲಿ,-
(i) “ಖಾಲಿ ಭೂಮಿಯ” DOW ಪದಗಳ ತರುವಾಯ "ಶೇಕಡಾ 02 8,03 (ಒಂದು ಸಾವಿರಕ್ಕೆ ಎರಡು ರೂಪಾಯಿಗಳು) ಕಡಿಮೆ ಇಲ್ಲದ ಮತ್ತು ಶೇಕಡಾ 0.5ಕ್ಕಿಂತ (ಒಂದು ಸಾವಿರಕ್ಕೆ ಐದು ರೂಪಾಯಿಗಳು) ಹೆಚ್ಚಿಲ್ಲದಂಥ ಶೇಕಡಾ ಪ್ರಮಾಣದಲ್ಲಿ” ಎಂಬ ಪದಗಳು, ಅಂಕಿಗಳು ಮತ್ತು ಆವರಣ ಚಿಹ್ನೆಗಳನ್ನು ಸೇರಿಸತಕ್ಕದ್ದು.
(ii) (0), (ii) ಮತ್ತು (1)ನೇ ಉಪಖಂಡಗಳನ್ನು ಬಿಟ್ಟುಬಿಡತಕ್ಕದ್ದು.
(ii) ಆ4)ನೇ ಉಪಪ್ರಕರಣದಲ್ಲಿ ಎರಡನೇ ಪರಂತುಕಕ್ಕೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-
“ಮತ್ತು BOOS ಕಟ್ಟಡಕ್ಕೆ ಹೊಂದಿಕೊಂಡಿರುವ ಒಂದು ಸಾವಿರ ಚದರಡಿಯವರೆಗಿನ ಖಾಲಿ ಭೂಮಿಗೆ ವಿನಾಯತಿಯನ್ನು ನೀಡತಕ್ಕದ್ದು ಮತ್ತು ಒಂದು ಸಾವಿರ ಚದರಡಿಗಿಂತ ಹೆಚ್ಚಿರುವ ಖಾಲಿ ಭೂಮಿಗೆ (ಏನೇ ಉಪಪ್ರಕರಣದ (ಸಿ) ಖಂಡದ ಅನುಸಾರವಾಗಿ ಸ್ವತ್ತು ತೆರಿಗೆಯನ್ನು ವಿಧಿಸತಕ್ಕದ್ದು.”
- 109ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 109ನೇ ಪ್ರಕರಣದಲ್ಲಿ,-
(i) (Nl ಉಪಪ್ರಕರಣದಲ್ಲಿ “ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿಗಳ ಶೇಕಡಾ ಐವತ್ತಕ್ಕ” ಎಂಬ ಪದಗಳಿಗೆ "ಚಾಲ್ತಿಯಲ್ಲಿರುವ ಮಾರುಕಟ್ಟೆ ಮಾರ್ಗಸೂಚಿ ಮೌಲ್ಯದ ಶೇಕಡ ಇಪ್ಪತ್ಯೈ_ದಕ್ಕ” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.
(ii) (ಏನೇ ಉಪಪ್ರಕರಣದಲ್ಲಿ “ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿಗಳ ಶೇಕಡಾ ಐವತ್ತಕ್ಕೆ” ಎಂಬ ಪದಗಳಿಗೆ “ಚಾಲ್ತಿಯಲ್ಲಿರುವ ಮಾರುಕಟ್ಟೆ ಮಾರ್ಗಸೂಚಿ ಮೌಲ್ಯದ ಶೇಕಡ ಇಪ್ಪತ್ಯೆ BB," ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.
- 109ಎ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 109ಎ ಪ್ರಕರಣಕ್ಕೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-
“109ಎ. ಸ್ವತ್ತು ತೆರಿಗೆಯನ್ನು ಹೆಚ್ಚಿಸುವುದು.- (1)108 ಮತ್ತು 109ನೇ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ, ಅವುಗಳಲ್ಲಿ ಯಾವುದೇ ಉಪಬಂಧದ ಅಡಿಯಲ್ಲಿ ವಿರ್ಧರಣೆ ಮಾಡಿದ ಮತ್ತು ವಿಧಿಸಿದ ಸ್ವತ್ತು ತೆರಿಗೆಯನ್ನು ಕರ್ನಾಟಕ ಸ್ಮಾಂಪುಗಳ ಅಧಿನಿಯಮ, 1957ರ 45ಬಿ ಪ್ರಕರಣದ ಅಡಿಯಲ್ಲಿ ಸ್ವತ್ತಿನ ಮಾರ್ಗಸೂಚಿ ಮೌಲ್ಯದ ಪರಿಷ್ಕರಣೆಯ ವರ್ಪದಲ್ಲಿ ನಿರ್ಧರಣೆ ಮಾಡತಕ್ಕದ್ದು.
(2) ಪ್ರತಿ ಹಣಕಾಸು DAES, ಶೇಕಡಾ ಮೂರರಷ್ಟು ಆಸ್ತಿ ತೆರಿಗೆಯು ಹೆಚ್ಚಳವಾಗತಕ್ಕದ್ದು, ಅದರಲ್ಲಿ ಮಾರ್ಗಸೂಚಿ ಮೌಲ್ಯದ ಪರಿಪ್ಕರಣೆ ಮಾಡತಕ್ಕದ್ದಲ್ಲ:
ಪರಂತು, ನಗರಪಾಲಿಕೆಯು, ಪ್ರತಿ ಹಣಕಾಸು ವರ್ಷಕ್ಕೆ ಶೇಕಡಾ ಐದಕ್ಕಿಂತ ಹೆಚ್ಚಲ್ಲದಷ್ಟು ಅಂಥ ಸ್ವತ್ತು ತೆರಿಗೆಯನ್ನು ಹೆಚ್ಚಿಸಬಹುದು ಮತ್ತು ಬೇರೆ ಬೇರೆ ಪ್ರದೇಶಗಳಿಗೆ ಹಾಗೂ ಬೇರೆ ಬೇರೆ ಕಟ್ಟಡಗಳು ಮತ್ತು ಭೂಮಿಗಳ ವರ್ಗಗಳಿಗೆ ಬೇರೆ ಬೇರೆ ದರಗಳ ಹೆಚ್ಚಳವನ್ನು ಮಾಡಬಹುದು:
ಮತ್ತೂ BOOS, ಈ ಪ್ರಕರಣದಲ್ಲಿ ಒಳಗೊಂಡಿರುವುದು ಯಾವುದೂ, ಸ್ವತ್ತು ತೆರಿಗೆಯನ್ನು ಇನ್ನೂ ಮುಂಚಿತವಾಗಿ ಪರಿಪ್ಕರಿಸುವಂತೆ ನಿರ್ದೇಶನ ನೀಡಲು ರಾಜ್ಯ ಸರ್ಕಾರಕ್ಕೆ ಇರುವ ಅಧಿಕಾರಕ್ಕೆ ಬಾಧಕ ಉಂಟು ಮಾಡುತ್ತದೆ ಎಂದು ಭಾವಿಸತಕ್ಕದಲ್ಲ.
ವಿವರಣೆ: “ಹಣಕಾಸು ವರ್ಷ” ಎಂದರೆ ಏಪ್ರಿಲ್ ತಿಂಗಳ ಮೊದಲನೇ ದಿನಾಂಕದಿಂದ ಪ್ರಾರಂಭವಾಗುವ ವರ್ಷ”
R.N.I. No. KARBIL/2001/47147 POSTAL REGN. No. RNP/KA/BGS/2202/2017-19 Licensed to post without prepayment WPP No. 297
&
The above translation of the Karnataka Municipal Corporations (Amendment) Ordinance, 2021 (Karnataka Ordinance 3 of 2021) shall be authoritative text in the Kannada language under section 5-A of the Karnataka Official Language Act, 1963 (Karnataka Act 26 of 1963)
ವಜೂಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರು
Annexure
(ಕೆ. ದ್ವಾರಕನಾಥ್ ಬಾಬು)
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು ಶಾಸನ
ರಚನೆ ಇಲಾಖೆ.
ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ. ಸರ್ಕಾರಿ ಕೇಂದ್ರ ಮುದ್ರಣಾಲಯ. ಬೆಂಗಳೂರು.
By order and in the name of the Governor of Karnataka,
(K. DWARAKANATH BABU) Secretary to Government Department of Parliamentary Affairs and Legislation
ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಅಧಿಸೂಚನೆ
ಸಂಖ್ಯೆ: ಸಂವ್ಯಶಾಇ 89 ಶಾಸನ 2020, ಬೆಂಗಳೂರು, ದಿನಾಂಕ:19.01.2021. The Karnataka Official Language Act, 1963 (Karnataka Act 26 of 1963) ರ ಪ್ರಕರಣ 5-ಎ ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ The Karnataka Municipal Corporations (Amendment) Ordinance, 2021 (Karnataka Ordinance 3 of 2021) ನ ಭಾಪಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.
2021 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 03 ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ಅಧ್ಯಾದೇಶ, 2021
(ಭಾರತಗಣರಾಜ್ಯದ ಎಪ್ಪತ್ತೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2021ರ ಜನವರಿ 19ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)
ಕರ್ನಾಟಕ ನಗರಪಾಲಿಕೆಗಳ ಅಧಿನಿಯಮ, 1976ನ್ನು (1977ರ ಕರ್ನಾಟಕ ಅಧಿನಿಯಮ 14) ತಿದ್ದುಪಡಿ ಮಾಡಲು ಒಂದು ಅಧ್ಯಾದೇಶ.
ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಪತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಅಧ್ಯಾದೇಶವನ್ನು ಪ್ರಖ್ಯಾಪಿಸಲು, ಶೀಘ್ರ ಕ್ರಮವನ್ನು ತೆಗೆದುಕೊಳ್ಳುವುದು ಅವಶ್ಯಗೊಳಿಸುವಂಥ ವಿದ್ಯಮಾನಗಳು ಉಂಟಾಗಿವೆಯೆಂದು ಕರ್ನಾಟಕ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;
ಆದ್ದರಿಂದ ಈಗ, ಭಾರತ ಸಂವಿಧಾನದ 213ನೇ ಅನುಚ್ಛೆದದ (1ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಕರ್ನಾಟಕದ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸಿದ್ದಾರೆ, ಎಂದರೆ:-
- ಸಂಕ್ಲಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧ್ಯಾದೇಶವನ್ನು ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ಅಧ್ಯಾದೇಶ, 2021 ಎಂದು ಕರೆಯತಕ್ಕದ್ದು. (2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.
- 108ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ನಗರಪಾಲಿಕೆಗಳ ಅಧಿನಿಯಮ, 1976ರ (1977ರ ಕರ್ನಾಟಕ ಅಧಿನಿಯಮ 14) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 108ನೇ ಪ್ರಕರಣದಲ್ಲಿ,- ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,