ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ ಅಧಿಸೂಚನೆ ಸಂಖ್ಯೆ:ಡಿಪಿಎಆರ್ 2 ಎಸ್ಎಂಆರ್ 2015, ಬೆಂಗಳೂರು ದಿನಾಂಕ: 29.08.2017.
ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ವಿಯಮಗಳು 1963 ಇದನ್ನು ಮತ್ತಷ್ಟು ತಿದ್ದುಪಡಿ ಮಾಡುವುದಕ್ಕೆ ದಿನಾಂಕ:20.07.2016 ರ ಅಧಿಸೂಚನೆ ಸಂಖ್ಯೆ ಸಿಆಸುಇ 2 ಎಸ್ ಎಂಆರ್ 2015 ರಲ್ಲಿ ಪ್ರಕಟಿಸಿರುವ ಈ ಮುಂದಿನ ನಿಯಮಗಳ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಇದರ ಪ್ರಕಟನನೆಯ ದಿನಾಂಕದಿಂದ ಹದಿನೈದು ದಿನಗಳೊಳಗಾಗಿ ಅದರಿಂದ ಬಾಧಿತರಾಗುವ ಸಂಭವವಿರುವ ಎಲ್ಲ ವ್ಯಕ್ತಿಗಳಿಂದ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಆಹ್ವಾನಿಸಿ ದಿನಾಂಕ: 21.07.2016 ರ ಕರ್ನಾಟಕ ವಿಶೇಷ ರಾಜ್ಯಪತ್ರದ ಭಾಗ ?/-ಎ ಸಂಖ್ಯೆ: 941 ರಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14% ರ 3ನೇ ಪ್ರಕರಣದ (2) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಪ್ರಕಟಿಸಲಾಗಿರುವುದರಿಂದ;
ಮತ್ತು ಸದರಿ ರಾಜ್ಯಪತ್ರವು ದಿನಾಂಕ: 21.07.2016 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ;
ಮತ್ತು ಸದರಿ ಕರಡಿನ ಮೇಲೆ ಸ್ವೀಕೃತವಾಗಿರುವ ಆಕ್ಟೇಪಣೆಗಳು/ಸಲಹೆಗಳನ್ನು ರಾಜ್ಯ ಸರ್ಕಾರದಿಂದ ಪರಿಗಣಿಸಲ್ಪಟ್ಟಿದೆ.
ಆದ್ದರಿಂದ, ಈಗ ಕರ್ನಾಟಕ ರಾಜ್ಯ ನಾಗರೀಕ ಸೇವಾ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14) ರ 8ನೇ ಪ್ರಕರಣದೊಂ೦ದಿಗೆ ಓದಲಾದ, 3ನೇ ಪ್ರಕರಣದ (1)ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಕೆಳಕಂಡ ನಿಯಮಗಳನ್ನು ರಚಿಸುತ್ತದೆ, ಎಂದರೆ:-
ನಿಯಮಗಳು