(1) ಈ ನಿಯಮಗಳನ್ನು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) (ತಿದ್ದುಪಡಿ) ನಿಯಮಗಳು, 2017 ಎಂದು ಕರೆಯತಕ್ಕದ್ದು. (2) ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.