ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು, 1963ರ ನಿಯಮ 2ರ ಉಪ ನಿಯಮ (1) ರಲ್ಲಿ “ವಿವರಣೆ”ಯ HO (1 ರಲ್ಲಿರುವ “ಆರು ಸಾವಿರ ರೂಪಾಯಿಗಳು” ಎಂಬ ಪದಗಳ ಬದಲಿಗೆ "ರಾಜ್ಯ ಸರ್ಕಾರವು ನಿಗಧಿಪಡಿಸಿದ ಕನಿಷ್ಠ ಮೂಲ ಪಿಂಚಣಿ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿಯನ್ನು ಪರಿಗಣಿಸುವ ದಿನಾಂಕದಂದು ಕನಿಷ್ಟ ಮೂಲ ಪಿಂಚಣಿಗೆ ಲಭ್ಯವಾಗುವ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತ” ಎಂಬ ಪದಗಳನ್ನು ಪ್ರತಿಸ್ಥಾಪಿಸತಕ್ಕದ್ದು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎ.ವಿ. ಶೈಲಜ ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ. (ಸೇವಾ ನಿಯಮಗಳು-2.