ಪ್ರತಿಯೊಂದು ದಾಖಲೆಗಳನ್ನು ಸೃಜಿಸುವ ಏಜೆನ್ಸಿಯು 5ನೇ ಪ್ರಕರಣದ (1)ನೇ ಉಪ ಪ್ರಕರಣದ ಮೇರೆಗೆ ಒಬ್ಬ ದಾಖಲೆಗಳ ಅಧಿಕಾರಿಯನ್ನು ನಾಮನಿದೇಶನ ಮಾಡಿದ ತರುವಾಯ ಈ ಬಗ್ಗೆ ಪತ್ರಾಗಾರ ಇಲಾಖೆಯ ನಿರ್ದೇಶಕರಿಗೆ ತಿಳಿಸತಕ್ಕದ್ದು.