ದಾಖಲೆಗಳ ಅಧಿಕಾರಿಯು ಸ್ಥಾಯಿ ರಕ್ಷಾ ಕಡತ ಮತ್ತು 6ನೇ ಪ್ರಕರಣದ (2)ನೇ ಉಪ ಪ್ರಕರಣದ ಉಪಬಂಧಗಳ ಅನುಸಾರವಾಗಿ ಪತ್ರಾಗಾರ ಇಲಾಖೆಯ ನಿರ್ದೇಶಕರು ಅಥವಾ ಸಂದರ್ಭಾನುಸಾರ ಕಛೇರಿಯ ಮುಖ್ಯಸ್ಥರು ನೀಡಿದ ನಿರ್ದೇಶನಗಳ ಸೂಕ್ತ ದಾಖಲೆಯನ್ನು ನಿರ್ವಹಿಸಲು ಮತ್ತು ಇಟ್ಟುಕೊಂಡು ಬರಲು ಜವಾಬ್ದಾರನಾಗಿರತಕ್ಕದ್ದು ಮತ್ತು ಪತ್ರಾಗಾರ ಇಲಾಖಾ ನಿರ್ದೇಶಕರು ಅಥವಾ ಸಂದರ್ಭಾನುಸಾರ ಪತ್ರಾಗಾರ ಇಲಾಖಾ ಮುಖ್ಯಸ್ಥರು ಅಗತ್ಯಪಡಿಸಿದಾಗಲೆಲ್ಲಾ ಅದನ್ನು ತಪಾಸಣೆಗೆ ಒದಗಿಸತಕ್ಕದ್ದು.
Loading…