ಈ ಅಧಿನಿಯಮದ 13ನೇ ಪ್ರಕರಣದ (1)ನೇ ಉಪ ಪ್ರಕರಣದ (1)ನೆ ಉಪ ಪ್ರಕರಣದ ಮೇರೆಗೆ ರಾಜ್ಯ ಸರ್ಕಾರವು ನಾಮನಿರ್ದೇಶನ ಮಾಡಿದ ಪತ್ರಾಗಾರ ಸಲಹಾ ಮಂಡಳಿಯ ಸರ್ಕಾರೇತರ ಸದಸ್ಯರುಗಳು ಕರ್ನಾಟಕ ಸಿವಿಲ್ ಸೇವಾ ನಿಯಮಾವಳಿಗಳ ಅನುಬಂಧ-ಎ ಪ್ರಕಾರ ಚಾಲ್ತಿಯಲ್ಲಿರುವ ದರಗಳಲ್ಲಿ ಪ್ರಯಾಣಭತ್ಯೆ ಮತ್ತು ದಿನಭತ್ಯೆಯನ್ನು ಪಡೆಯಲು ಅರ್ಹರಾಗಿರತಕ್ಕದ್ದು.
Loading…