ನಮೂನೆ ಸಂಖ್ಯೆ 8
(10ನೇ ನಿಯಮದ (2)ನೇ ಉಪನಿಯಮವನ್ನು ನೋಡಿ)
ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ
(ಅನುಬಂಧ ‘ಎ’ ನಿಯಮ ಸಂಖ್ಯೆ 10)
ಐತಿಹಾಸಿಕ ದಾಖಲೆಗಳನ್ನು ಪರಾಮರ್ಶನ ಮಾಡಲು ಅನುಮತಿಗಾಗಿ ಅರ್ಜಿ
(ದ್ವಿಪ್ರತಿಯಲ್ಲಿ ಸಲ್ಲಿಸಬೇಕು)
ಗೆ
ನಿರ್ದೇಶಕರು
ಕರ್ನಾಟಕ ರಾಜ್ಯ ಪತ್ರಾಗಾರ
ಕೊಠಡಿ ಸಂ:126, 1ನೇ ಮಹಡಿ,
ವಿಕಾಸಸೌಧ, ಬೆಂಗಳೂರು-560 001.
ಮಾನ್ಯರೇ,
ಸದುದ್ದೇಶದ ಸಂಶೋಧನೆಗಾಗಿ ಮುಕ್ತವಾಗಿ ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯಲ್ಲಿ ಐತಿಹಾಸಿಕ ದಾಖಲೆಗಳನ್ನು ಪರಾಮರ್ಶನ ಮಾಡಲು ಅನುಮತಿಯನ್ನು ಕೋರುತ್ತೇನೆ. ನಾನು, ಕಾಲಕಾಲಕ್ಕೆ ಜಾರಿಯಲ್ಲಿರುವ ನಿಯಮಗಳು ಮತ್ತು ಷರತ್ತುಗಳನ್ನು ಪಾಲಿಸಲು ಬದ್ಧನಾಗಿದ್ದೇನೆ.
-
ಪೂರ್ಣ ಹೆಸರು
-
ತಂದೆಯ/ಗಂಡನ ಹೆಸರು
-
ವಯಸ್ಸು ಮತ್ತು ಹುಟ್ಟಿದ ದಿನಾಂಕ
-
ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಿಶಿಷ್ಟ ಸಾಧನೆಗಳು ಮತ್ತು ಪ್ರಕಟ ಣೆಗಳು
-
ವೃತ್ತಿ
-
ರಾಷ್ಟ್ರೀಯತೆ ಮತ್ತು ವಾಸಸ್ಥಳ
-
ವಿಳಾಸ: ಪತ್ರ ವ್ಯವಹಾರ ಮತ್ತು ಖಾಯಂ
-
ಸಂಶೋಧನೆಯ ವಿಷಯ
-
ಯಾವ ಅವಧಿಗೆ ಅನುಮತಿ ಕೋರಲಾಗಿದೆ
-
ಸಂಶೋಧನೆಯ ಉದ್ದೇಶ ಮತ್ತು ಯಾವ ಸಂಶೋಧನಾ ಸಂಸ್ಥೆಯೊಂದಿಗೆ ಸಂಯೋಜನೆಯಾಗಿರುತ್ತದೆ
-
ಉಲ್ಲೇಖ ಮತ್ತು ಒದಗಿಸಲಾಗಿರುವ ಪ್ರಮಾಣ ಪತ್ರ
ಸಂಶೋಧನಾ ವಿದ್ಯಾರ್ಥಿಯ ಸಹಿ
ಟಿಪ್ಪಣಿ: ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ಸಂಬಂಧಿಸಿದ ಪ್ರಾಧ್ಯಾಪಕರ ಶಿಫಾರಸ್ಸಿನೊಂದಿಗೆ ತಮಗೆ ಸಂಬಂಧಪಟ್ಟ ವಿಭಾಗಗಳ ಮೂಲಕ ಅರ್ಜಿಯನ್ನು ಸಲ್ಲಿಸತಕ್ಕದ್ದು, ಶೈಕ್ಷಣಿಕ ಸಂಸ್ಥೆ ಗಳಲ್ಲಿ ಉದ್ಯೋಗಸ್ಥ ವ್ಯಕ್ತಿಗಳು ತಮ್ಮ ಅರ್ಜಿಗಳನ್ನು ಸಂಸ್ಥೆಗಳ ಮುಖ್ಯಸ್ಥರ ಮೂಲಕ ಸಲ್ಲಿಸಬೇಕು. ದಾಖಲೆಗಳನ್ನು ಪರಾಮರ್ಶನ ಮಾಡಲು ಇಚ್ಛಿಸುವ ವಿದೇಶಿಯರು ಭಾ ರತದಲ್ಲಿನ ತಮ್ಮ ರಾಜ್ಯ ತಾಂತ್ರಿಕ ಪ್ರತಿನಿಧಿಯ ಮೂಲಕ ಪರಿಚಯ ಪತ್ರವನ್ನು ಹಾಜರುಪಡಿಸಬೇಕು.