ಈ ಅಧ್ಯಾದೇಶದ ಉಪಬಂಧಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯ ಪತ್ರದಲ್ಲಿ ಆದೇಶವನ್ನು ಪ್ರಕಟಿಸುವ ಮೂಲಕ, ತೊಂದರೆಯನ್ನು ನಿವಾರಿಸುವ ಉದ್ದೇಶಕ್ಕಾಗಿ ಈ ಅಧ್ಯಾದೇಶದ ಉಪಬಂಧಗಳಿಗೆ ಅಸಂಗತವಾಗದ, ತನಗೆ ಅವಶ್ಯವೆಂದು ಅಥವಾ ಯುಕ್ತವೆಂದು ಕಂಡುಬರಬಹುದಾದಂಥ ಉಪಬಂಧವನ್ನು ರಚಿಸಬಹುದು:
Loading…