Annexure
ಸಮಾಜ ಕಲ್ಯಾಣ ಇಲಾಖೆ.
ಸರ್ಕಾರಿ ಮುದ್ರಣಾಲಯ, ವಿಕಾಸ ಸೌಧ ಘಟಕ, ಬೆಂಗಳೂರು. (ಪಿ7) (650 ಪ್ರತಿಗಳು)
By order and in the name of the Governor of Karnataka,
G.K. BOREGOWDA
Secretary to Government
Department of Parliamentary Affairs and Legislation
ಕರ್ನಾಟಕ ಸರ್ಕಾರ
ಸಂಖ್ಯೆ: ಸಕಇ 80 ಎಸ್ಡಿಸಿ 2014 ಕರ್ನಾಟಕ ಸರ್ಕಾರದ ಸಚಿವಾಲಯ, ಎಧಾನ ಸೌಧ
ಬೆಂಗಳೂರು, ದಿನಾಂಕ: 12.05.2014.
ಅಧಿಸೂಚನೆ
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
(ವಿ. ರತ್ನಮ್ಮ)
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧಿನಿಯಮ, 2012 (2013ರ ಕರ್ನಾಟಕ ಅಧಿನಿಯಮ ಸಂಖ್ಯೆ02)ರ 1ನೇ ಪ್ರಕರಣದ (3)ನೇ ಉಪ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯವು ದಿನಾಂಕ: 12.05.2014 ರಿಂದ ಜಾರಿಗೆ ಬರತಕ್ಕದೆಂದು ಗೊತ್ತುಪಡಿಸುತ್ತದೆ.
ಸರ್ಕಾರದ ಅಧೀನ ಕಾರ್ಯದರ್ಶಿ-3