ಕರ್ನಾಟಕರಾಜ್ಯ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977, ಕರ್ನಾಟಕ ಸಿವಿಲ್ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಗಳು, 1957, ಕರ್ನಾಟಕ ನಡತೆ ನಿಯಮಗಳು, 1966, ಕರ್ನಾಟಕ ಸಿವಿಲ್ ಸೇವಾ (ಪ್ರೊಬೆಷನ್) ನಿಯಮಗಳು, 1977 ಮತ್ತುಕರ್ನಾಟಕರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಕರ್ನಾಟಕಅಧಿನಿಯಮ 14)ರ ಮೇರೆಗೆ ಮಾಡಲಾದಅಥವಾ ಮಾಡಲಾಗಿದೆಎಂದು ಭಾವಿಸಲಾದ ಸರ್ಕಾರಿ ನೌಕರರ ನೇಮಕಾತಿ ಹಾಗೂ ಸೇವಾ ಷರತ್ತುಗಳನ್ನು ನಿಯಂತ್ರಿಸುವತತ್ಕಾಲದಲ್ಲಿಜಾರಿಯಲ್ಲಿರುವಎಲ್ಲಾಇತರ ನಿಯಮಗಳು ಈ ನಿಯಮಗಳ ಉಪಬಂಧಗಳೊಂದಿಗೆ ಅಂಥ ನಿಯಮಗಳು ಅಸಂಗತವಾಗಿಲ್ಲದಿರುವಷ್ಟರಮಟ್ಟಿಗೆ, ಈ ನಿಯಮಗಳ ಮೇರೆಗೆ ಮಾಡಲಾದಆಯ್ಕೆಗೆ ಹಾಗೂ ನೇಮಕಗೊಂಡ ವ್ಯಕ್ತಿಗಳಿಗೆ ಅನ್ವಯವಾಗತಕ್ಕದ್ದು.
Loading…