ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರವು, ವರ್ಗಾವಣೆಗಳನ್ನು ಮಾಡುವಾಗ ಈ ನಿಯಮಗಳ ಉಪಬಂಧಗಳನ್ನು ಪಾಲಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳತಕ್ಕದ್ದು ಮತ್ತು ಅವರು ಯಾವುದೇ ಬದಲಾವಣೆಗಳಿಗೆ ವೈಯಕ್ತಿಕವಾಗಿ ಜವಾಬ್ದಾರರಾಗಿರತಕ್ಕದ್ದು ಮತ್ತು ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ದಂಡನೆಯನ್ನು ವಿಧಿಸಲು ಶಿಸ್ತುಕ್ರಮವನ್ನು ತೆಗೆದುಕೊಳ್ಳತಕ್ಕದ್ದು.
Loading…