ಕರ್ನಾಟಕ ಸರ್ಕಾರ
ಸಂಖ್ಯೆ: ನಅಇ 255 ಮೈಅ ಪ್ರಾ 2022(ಇ)
ವಿಕಾಸಸೌಧ, 4ನೇ ಮಹಡಿ, ಬೆಂಗಳೂರು, ದಿನಾಂಕ: 28.09.2022.
ಸಂಖ್ಯೆ: ನಅಇ 255 ಮೈಅ ಪ್ರಾ 2022(ಇ) ಕರ್ನಾಟಕ ಸರ್ಕಾರದ ಸಚಿವಾಲಯ,
ಅಧಿಸೂಚನೆ
ಮಾನ್ಯ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ದಿನೇಶ್ ಗೂಳಿಗೌಡ ರವರನ್ನು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧಿನಿಯಮ, 1987ರ ಪ್ರಕರಣ 3(1)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿ ಆದೇಶಿಸಿದೆ.