Annexure
R.N.I. No. KARBIL/2001/47147 POSTAL REGN. No. RNP/KA/BGS/2202/2017-19 Licensed to post without prepayment WPP No. 297
9
ji). ಎ. ವ್ಯಾಜ್ಯಗಳು ಎಂಬ ಉಪ ಶೀರ್ಷಿಕೆಯಡಿ, ಕ್ರಮ ಸಂಖ್ಯೆ/9ರ ಪರಂತುಕದಲ್ಲಿನ “ಕಾನೂನು ಇಲಾಖೆ” ಎಂಬ ಪದಗಳ ಬದಲಾಗಿ " ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ", ಎಂಬ ಪದಗಳನ್ನು ಪ್ರತಿಸ್ಥಾಪಿಸತಕ್ಕದ್ದು, ಮತ್ತು
ii) ಹೆಚ್. ನೌಕರಿಭರ್ತಿ ನಿಯಮಗಳು ಮತ್ತು ಸನೇಮಕಗಳು ಎಂಬ ಉಪ ಶೀರ್ಷಿಕೆಯಡಿಯಲ್ಲಿ ಎರಡು ಸ್ಥಳಗಳಲ್ಲಿ ಬರುವ “ಕಾನೂನು ಇಲಾಖೆ”, DOW ಪದಗಳ ಬದಲಾ?, "ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ". ಎಂಬ ಪದಗಳನ್ನು ಪ್ರತಿಸ್ಥಾಪಿಸತಕ್ಕದ್ದು.
ಸಹಿ/-
(ಥಾವರ್ಚಂದ್ ಗೆಹ್ಲೋಟ್)
ಕರ್ನಾಟಕ ರಾಜ್ಯಪಾಲರು
Annexure
(ನಾಗರತ್ನ ವಿ.ಪಾಟೆಲ್)
ಸರ್ಕಾರದ ಅಧೀನ ಕಾರ್ಯದರ್ಶಿ
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಸೇವಾ ನಿಯಮಗಳು-2)
ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ. ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು
By Order and in the name of the Governor of Karnataka
(Nagarathna V. Patil) Under Secretary to Government Department of Personnel and Administrative Reforms (Service Rules-2)
ಕರ್ನಾಟಕ ಸರ್ಕಾರ
ಸಂಖ್ಯೆ: ಸಿಆಸುಇ 05 ಎಆರ್ಬಿ 2023
ವಿಧಾನ ಸೌಧ, ಬೆಂಗಳೂರು, ದಿನಾಂಕ:11.07.2023
ಸಂಖ್ಯೆ: ಸಿಆಸುಇ 05 ಎಆರ್ಬಿ 2023 ಕರ್ನಾಟಕ ಸರ್ಕಾರದ ಸಚಿವಾಲಯ
ಅಧಿಸೂಚನೆ
ಭಾರತದ ಸಂವಿಧಾನದ 166ನೇ ಅನುಚ್ಛೇದದ ಕಲಮು (2) ಮತ್ತು (3) ರಿಂದ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ರಾಜ್ಯಪಾಲರು, ಕರ್ನಾಟಕ ಸರ್ಕಾರ (ಕೆಲಸಗಳ ಹಂಚಿಕೆ) ವಿಯಮಗಳು, 1977 ಇದಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕೆಳಕಂಡ ನಿಯಮಗಳನ್ನು ಈ ಮೂಲಕ ರಚಿಸಿದ್ದಾರೆ. ಎಂದರೆ,-
1.ಶೀರ್ಷಿಕೆ ಮತ್ತು ಪ್ರಾರಂಭ:- 1) ಈ ನಿಯಮಗಳನ್ನು ಕರ್ನಾಟಕ ಸರ್ಕಾರ (ಕೆಲಸಗಳ ಹಂಚಿಕೆ) (ತಿದ್ದುಪಡಿ) ನಿಯಮಗಳು, 2023 ಎಂದು ಕರೆಯತಕ್ಕದ್ದು.
- ಇವುಗಳು, ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
- ಅನುಸೂಚಿ. Xlas, ತಿದ್ದುಪಡಿ: ಕರ್ನಾಟಕ ಸರ್ಕಾರ (ಕೆಲಸಗಳ ಹಂಚಿಕೆ) ನಿಯಮಗಳು,1977ರ ಅನುಸೂಚಿ 4ಎರಲ್ಲಿ,- i). “ಕಾನೂನು ಇಲಾಖೆ” ಶೀರ್ಷಿಕೆಯ ಬದಲಾಗಿ “ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ”, ಎಂಬ ಶೀರ್ಷಿಕೆಯನ್ನು ಪ್ರತಿಸ್ಥಾಪಿತಕ್ಕದ್ದು;
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ.