ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ), 3ನೇ ನಿಯಮದಲ್ಲಿ, ಉಪ–ನಿಯಮ (2)ರ ಬದಲಾಗಿ, ಈ ಮುಂದಿನದನ್ನು ಪ್ರತಿಸ್ಥಾಪಿಸತಕ್ಕದ್ದು, ಎಂದರೆ:–
(2) “ಸನ್ನದುದಾರನು” ಎಂದರೆ, ಸನ್ನದನ್ನು ಯಾರಿಗೆ ನೀಡಲಾಗಿದೆಯೋ ಆ ವ್ಯಕ್ತಿ ಅಥವಾ ಸಂಸ್ಥೆ ಅಥವಾ ಕಂಪನಿ ಅಥವಾ ಕಾನೂನು ಸಮ್ಮತ ವಾರಸುದಾರರು.