ಆಯೋಗದ ಸದಸ್ಯರ ಒಟ್ಟು ಸಂಖ್ಯೆಯ ಮೂರನೇ ಎರಡರಷ್ಟು ಭಾಗವು ಸಭೆಯ ಕೋರಂ ಆಗಿರತಕ್ಕದ್ದು. ಸಭೆಗೆ ಗೊತ್ತುಪಡಿಸಿದ ಸಮಯದಲ್ಲಿ ಕೋರಂ ಇಲ್ಲದಿದ್ದರೆ ಅಧ್ಯಕ್ಷರು ಮೂವತ್ತು ನಿಮಿಷ ಸಭೆಯನ್ನು ಮುಂದೂಡತಕ್ಕದ್ದು ಮತ್ತು ಅಂಥ ಅವಧಿಯೊಳಗೂ ಕೋರಂ ಇಲ್ಲದಿದ್ದ ಸಂದರ್ಭದಲ್ಲಿ, ಅಧ್ಯಕ್ಷರು ನಿರ್ಧರಿಸಬಹುದಾದಂಥ ತರುವಾಯದ ದಿನಾಂಕಕ್ಕೆ ಸಭೆಯನ್ನು ಮುಂದೂಡತಕ್ಕದ್ದು. ಮುಂದೂಡಲಾದ ಸಭೆಯಲ್ಲೂ ಕೋರಂ ಇಲ್ಲದಿದ್ದರೆ, ಹಾಗೆ ಮುಂದೂಡಲಾದ ಸಭೆಗೆ ಕೋರಂನ ಅವಶ್ಯಕತೆಯಿರತಕ್ಕದ್ದಲ್ಲ.
Loading…