ಕಾರ್ಯದರ್ಶಿಯು, ಸರ್ಕಾರವು, ಕಾಲಕಾಲಕ್ಕೆ ಸಣ್ಣ ಇಲಾಖೆಯ ಮುಖ್ಯಸ್ಥರಿಗೆ ಪ್ರತ್ಯಾಯೋಜಿಸುವಂಥ ಆಡಳಿತಾತ್ಮಕ ಮತ್ತು ಹಣಕಾಸಿಗೆ ಸಂಬಂಧಪಟ್ಟ ಅಧಿಕಾರಗಳನ್ನು ಹೊಂದಿರತಕ್ಕದ್ದು.