ಈ ನಿಯಮಗಳಲ್ಲಿ ಅನ್ಯತಾ ಸಂದರ್ಭಕ್ಕೆ ಅಗತ್ಯವಿರದ ಹೊರತು,- (1) “ಅಧಿನಿಯಮ” ಎಂದರೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993(1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14); (2) “ಕಾರ್ಯನಿರ್ವಾಹಕ ಅಧಿಕಾರಿ” ಎಂದರೆ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ,