ಈ ನಿಯಮಗಳಲ್ಲಿ ವಿಷಯಕ್ಕೆ ಅಥವಾ ಸಂದರ್ಭಕ್ಕ ಬೇರೆ ಅರ್ಥದ ಅಗತ್ಯ ಇರದಿದ್ದರೆ.-
(ಎ) “ಅಧಿನಿಯಮ” ಎಂದರೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993. (1993 ರ ಕರ್ನಾಟಕ ಅಧಿನಿಯಮ ಸಂಖ್ಯೆ 14);
(ಬಿ) “ಅಧ್ಯಕ್ಷರು” ಎಂದರೆ. ಸಂಬಂಧಪಟ್ಟಿ ಗ್ರಾಮದ ಗ್ರಾಮ ಪಂಚಾಯಿತಿಯ ಸದಸ್ಯರುಗಳಿಂದ ಗ್ರಾಮ ಸಭೆಯ ಮುಖಾಂತರ ಆಯ್ಕೆಯಾದ ಗ್ರಾಮ ಪಂಚಾಯತಿಯ ಒಬ್ಬ ಸದಸ್ಯನು;
(A) “ಉಪಾದ್ಯಕ್ಷರು” ಎಂದರೆ ಸಂಬಂಧಪಟ್ಟ ಗ್ರಾಮದ ಗ್ರಾಮ ಪಂಚಾಯಿತಿಯ ಸದಸ್ಯರುಗಳಿಂದ ಗ್ರಾಮ ಸಭೆಯ ಮುಖಾಂತರ ಆಯ್ಕೆಯಾದ ಗ್ರಾಮ ಪಂಚಾಯತಿಯ ಒಬ್ಬ ಸದಸ್ಯನು ಅಥವಾ ಗ್ರಾಮ ಸಭೆಯ ಮುಖಾಂತರ ನಾಮನಿರ್ದೇಶನ ಮಾಡಿದ ಸದಸ್ಯನು;
(ಡಿ) “ಸಮಿತಿ”. ಎಂದರೆ ನಿಯಮ 4 ರಡಿಯಲ್ಲಿ ರಚಿಸಲ್ಪ್ಬಟ್ಟರುವ ಗ್ರಾಮ ನೀರು ಸರಬರಾಜು ಮತ್ತು ನೈರ್ಮಲ್ಯ ಸಮಿತಿ; ಮತ್ತು
(ಇ) “ಸದಸ್ಯ ಕಾರ್ಯದರ್ಶಿ” ಎಂದರೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ/ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಗೇಡ್-1